KNV
28. ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
ERVKN
28. ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.
IRVKN
28. ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN