ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.

ERVKN
18. ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.

IRVKN
18. ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 18 of Total Verses 31
  • ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
  • ERVKN

    ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.
  • IRVKN

    ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
Total 31 Verses, Current Verse 18 of Total Verses 31
×

Alert

×

kannada Letters Keypad References