KNV
12. ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
ERVKN
12. ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.
IRVKN
12. ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN