KNV
8. ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ERVKN
8. ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.
IRVKN
8. ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ [‡ ಕೀರ್ತ 45:6,7:] ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN