ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
11. ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--

ERVKN
11. ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.

IRVKN
11. ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 11 of Total Verses 18
1 2
3 4 5 6 7 8 9 10 11 12 13 14 15 16 17 18
  • ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
  • ERVKN

    ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.
  • IRVKN

    ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Total 18 Verses, Current Verse 11 of Total Verses 18
1 2
3 4 5 6 7 8 9 10 11 12 13 14 15 16 17 18
×

Alert

×

kannada Letters Keypad References