ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.

ERVKN
12. “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.

IRVKN
12. “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 12 of Total Verses 27
  • ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
  • ERVKN

    “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.
  • IRVKN

    “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.
Total 27 Verses, Current Verse 12 of Total Verses 27
×

Alert

×

kannada Letters Keypad References