ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.

ERVKN
23. ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.

IRVKN
23. ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 23 of Total Verses 24
  • ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
  • ERVKN

    ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.
  • IRVKN

    ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Total 24 Verses, Current Verse 23 of Total Verses 24
×

Alert

×

kannada Letters Keypad References