ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.

ERVKN
19. ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.

IRVKN
19. ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 19 of Total Verses 32
  • ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
  • ERVKN

    ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
  • IRVKN

    ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
Total 32 Verses, Current Verse 19 of Total Verses 32
×

Alert

×

kannada Letters Keypad References