ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
23. ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.

IRVKN
23. ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ. ಶೆಮಾಯನ ಆಕ್ಷೇಪಣೆ, ಯೆರೆಮೀಯನ ಉತ್ತರ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 23 of Total Verses 32
  • ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
  • IRVKN

    ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ. ಶೆಮಾಯನ ಆಕ್ಷೇಪಣೆ, ಯೆರೆಮೀಯನ ಉತ್ತರ
Total 32 Verses, Current Verse 23 of Total Verses 32
×

Alert

×

kannada Letters Keypad References