ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.

ERVKN
28. ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’ ”

IRVKN
28. ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 28 of Total Verses 32
  • ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
  • ERVKN

    ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’ ”
  • IRVKN

    ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
Total 32 Verses, Current Verse 28 of Total Verses 32
×

Alert

×

kannada Letters Keypad References