ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.

ERVKN
27. ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.

IRVKN
27. ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 27 of Total Verses 40
  • ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
  • ERVKN

    ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.
  • IRVKN

    ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.
Total 40 Verses, Current Verse 27 of Total Verses 40
×

Alert

×

kannada Letters Keypad References