ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.

ERVKN
36. ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”

IRVKN
36. “ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 36 of Total Verses 40
  • ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”
  • IRVKN

    “ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.”
Total 40 Verses, Current Verse 36 of Total Verses 40
×

Alert

×

kannada Letters Keypad References