ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

ERVKN
9. ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.

IRVKN
9. ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 9 of Total Verses 40
  • ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
  • ERVKN

    ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.
  • IRVKN

    ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
Total 40 Verses, Current Verse 9 of Total Verses 40
×

Alert

×

kannada Letters Keypad References