KNV
10. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ERVKN
10. ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು.
IRVKN
10. ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN