KNV
17. ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
ERVKN
17. “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.
IRVKN
17. “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN