KNV
34. ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ERVKN
34. ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.
IRVKN
34. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN