ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.

ERVKN
7. “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.

IRVKN
7. “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 7 of Total Verses 21
1 2 3 4 5 6 7 8 9 10 11 12 13 14 15
  • ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
  • ERVKN

    “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
  • IRVKN

    “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
Total 21 Verses, Current Verse 7 of Total Verses 21
1 2 3 4 5 6 7 8 9 10 11 12 13 14 15
×

Alert

×

kannada Letters Keypad References