ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.

ERVKN
8. ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.

IRVKN
8. ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.

OCVKN





History

No History Found

  • ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
  • ERVKN

    ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
  • IRVKN

    ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
Common Bible Languages
West Indian Languages
×

Alert

×

Kannada Letters Keypad References