ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.

ERVKN
11. ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.

IRVKN
11. ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 11 of Total Verses 31
  • ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
  • ERVKN

    ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.
  • IRVKN

    ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
Total 31 Verses, Current Verse 11 of Total Verses 31
×

Alert

×

kannada Letters Keypad References