KNV
18. ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
ERVKN
18. “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”
IRVKN
18. ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN