ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.

ERVKN
7. ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು.

IRVKN
7. ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
  • ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
  • ERVKN

    ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು.
  • IRVKN

    ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
×

Alert

×

kannada Letters Keypad References