KNV
10. ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ERVKN
10. ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
IRVKN
10. “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN