KNV
22. ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ERVKN
22. ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “ ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’ ”
IRVKN
22. “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN