KNV
3. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ERVKN
3. “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.
IRVKN
3. ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN