ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
3. ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

ERVKN
3. ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.

IRVKN
3. ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

OCVKN





  • ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
  • ERVKN

    ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.
  • IRVKN

    ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
Common Bible Languages
West Indian Languages
×

Alert

×

Kannada Letters Keypad References