ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
10. ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ERVKN
10. ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)

IRVKN
10. ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.





History

No History Found

Total Verses, Current Verse 10 of Total Verses 0
  • ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
  • ERVKN

    ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
  • IRVKN

    ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
Total Verses, Current Verse 10 of Total Verses 0
×

Alert

×

kannada Letters Keypad References