KNV
19. ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
ERVKN
19. ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
IRVKN
19. ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN