ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
7. ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.

IRVKN
7. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 7 of Total Verses 32
  • ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
  • IRVKN

    ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
Total 32 Verses, Current Verse 7 of Total Verses 32
×

Alert

×

kannada Letters Keypad References