KNV
26. ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ERVKN
26. “ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು.
IRVKN
26. ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN