KNV
7. ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
ERVKN
7. “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
IRVKN
7. “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN