ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
11. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ERVKN
11. ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

IRVKN
11. ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 11 of Total Verses 43
  • ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
  • ERVKN

    ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
  • IRVKN

    ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
Total 43 Verses, Current Verse 11 of Total Verses 43
×

Alert

×

kannada Letters Keypad References