ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.

ERVKN
39. ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

IRVKN
39. ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 39 of Total Verses 43
  • ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
  • ERVKN

    ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
  • IRVKN

    ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
Total 43 Verses, Current Verse 39 of Total Verses 43
×

Alert

×

kannada Letters Keypad References