KNV
60. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
ERVKN
60. ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು. ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು.
IRVKN
60. ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN