KNV
14. ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ERVKN
14. ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.
IRVKN
14. ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN