KNV
19. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
ERVKN
19. (ಬರಬ್ಬನು ಪಟ್ಟಣದಲ್ಲಿ ದಂಗೆ ಎಬ್ಬಿಸಿದ್ದರಿಂದ ಸೆರೆಮನೆಯಲ್ಲಿದ್ದನು. ಅವನು ಕೆಲವು ಜನರನ್ನು ಕೊಂದಿದ್ದನು.)
IRVKN
19. ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN