KNV
44. ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
ERVKN
44. (ಮತ್ತಾಯ 27:45-56; ಮಾರ್ಕ 15:33-41; ಯೋಹಾನ 19:28-30) ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು.
IRVKN
44. (ಮತ್ತಾ 27:45-56; ಮಾರ್ಕ 15:33-41; ಯೋಹಾ 19:28-30) (44-45) ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN