KNV
35. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
ERVKN
35. ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.
IRVKN
35. ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN