KNV
39. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
ERVKN
39. ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು.
IRVKN
39. ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN