KNV
20. ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
ERVKN
20. ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು.
IRVKN
20. ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN