KNV
41. ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
ERVKN
41. ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
IRVKN
41. ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN