KNV
61. ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
ERVKN
61. ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.
IRVKN
61. ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN