KNV
13. ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
ERVKN
13. ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.
IRVKN
13. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN