KNV
40. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
ERVKN
40. ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.
IRVKN
40. ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN