KNV
33. ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
ERVKN
33. ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.
IRVKN
33. ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN