ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
2. ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

ERVKN
2. ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ [*ಕೈಗಳನ್ನು ತೊಳೆಯದೆ ಅಂದರೆ ಫರಿಸಾಯರು ಜನರಿಗೆ ತಿಳಿಸಿದ ರೀತಿಯಲ್ಲಿ ಅವರು ತೊಳೆಯಲಿಲ್ಲ ಎಂದರ್ಥ.] ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.

IRVKN
2. ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 2 of Total Verses 37
  • ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
  • ERVKN

    ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ *ಕೈಗಳನ್ನು ತೊಳೆಯದೆ ಅಂದರೆ ಫರಿಸಾಯರು ಜನರಿಗೆ ತಿಳಿಸಿದ ರೀತಿಯಲ್ಲಿ ಅವರು ತೊಳೆಯಲಿಲ್ಲ ಎಂದರ್ಥ. ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.
  • IRVKN

    ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
Total 37 Verses, Current Verse 2 of Total Verses 37
×

Alert

×

kannada Letters Keypad References