ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
27. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.

ERVKN
27. ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.

IRVKN
27. ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 27 of Total Verses 42
  • ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
  • ERVKN

    ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.
  • IRVKN

    ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
Total 42 Verses, Current Verse 27 of Total Verses 42
×

Alert

×

kannada Letters Keypad References