ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.

ERVKN
24. ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.”

IRVKN
24. ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 24 of Total Verses 30
  • ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
  • ERVKN

    ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.”
  • IRVKN

    ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
Total 30 Verses, Current Verse 24 of Total Verses 30
×

Alert

×

kannada Letters Keypad References