KNV
19. ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ERVKN
19. “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
IRVKN
19. ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ [§ ಮೂಲ: ಕೆಡುಕನು] ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN