ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
32. ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು

ERVKN
32. ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.

IRVKN
32. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 32 of Total Verses 39
  • ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
  • ERVKN

    ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.
  • IRVKN

    ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
Total 39 Verses, Current Verse 32 of Total Verses 39
×

Alert

×

kannada Letters Keypad References