KNV
4. ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ERVKN
4. ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ [✡ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16.] ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ [✡ಉಲ್ಲೇಖನ: ವಿಮೋಚನ. 21:17.] ಎಂಬುದೂ ದೇವರ ಆಜ್ಞೆ.
IRVKN
4. ಹೇಗೆಂದರೆ [* ವಿಮೋ 20:12:] ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ [† ವಿಮೋ 21:17:] ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN